Description
ಪುಸ್ತಕದಲ್ಲಿನ ಪ್ರತೀ ಬರಹದಲ್ಲಿಯೂ, ಪ್ರತೀ ಸಾಲಿನಲ್ಲಿಯೂ ಯಾವುದೋ ಒಂದು ಜೀವನಾನುಭವವಿದೆ. ಆ ಘಟನೆಗಳು ನಮಗೆ ಏನೋ ಸೂಚ್ಯವಾಗಿ ಹೇಳುತ್ತವೆ… ಒಬ್ಬನೇ ಮನುಷ್ಯನಿಗೆ ಇಷ್ಟೊಂದು ಪ್ರಪಂಚ ಜ್ಞಾನ ಇರಲು ಸಾಧ್ಯವಾ ಅಂತ ಗಾಬರಿಯಾಗುವಷ್ಟು ಪಾತ್ರ ಪ್ರಪಂಚ ದೊಡ್ಡದಿದೆ. ತನಗೆ ಗೊತ್ತಿರುವುದನ್ನು, ಹೇಳಿದ್ದನ್ನು, ಕೇಳಿದ್ದನ್ನು ಸಂದರ್ಭಕ್ಕೆ ತಕ್ಕಂತೆ ತನ್ನ ಬರಹದೊಳಗೆ ಇಳಿಸುವ ಚಾಕಚಕ್ಯತೆ ಲೇಖಕನಿಗೆ ಬೇಕಿರುತ್ತದೆ. ಅದು ಇವರಿಗೆ ಸಹಜವಾಗಿಯೇ ಸಿದ್ಧಿಸಿದೆ.
5 reviews for Heli Hogu Kaarana
There are no reviews yet.