Availability: Out of Stock

Tughalak

Author: Girish Karnad
SKU: 52413704

130.00

Discover Tughalak, now available online at Sirigannada Pusthaka Mane -KannadaBook.in. Explore a wide collection of Kannada books across various genres, delivered straight to your doorstep. Order your copy today and enjoy secure payments via PhonePe.

ಈಗಲೇ ಖರೀದಿಸಿ Tughalak. ಯಾವುದೇ ಕನ್ನಡ ಪುಸ್ತಕಗಳನ್ನು ಅರ್ಹ ಬೆಲೆಗೆ ಸಿರಿಗನ್ನಡ ಪುಸ್ತಕಮನೆ Online ಶಾಪ್ ನಲ್ಲಿ ಆರ್ಡರ್ ಮಾಡಿ ನಿಮ್ಮ ಮನೆ ಬಾಗಿಲಿಗೆ ತರಿಸಿಕೊಳ್ಳಿ. PhonePe ಮೂಲಕ ನಿಮ್ಮ ಹಣವನ್ನು ಸುರಕ್ಷಿತವಾಗಿ ಪಾವತಿಸಬಹುದಾಗಿದೆ.

Out of stock

Description

ಇದು ಗಿರೀಶ ಕಾರ್ನಾಡರ ಎರಡನೆಯ ನಾಟಕ. ಈ ನಾಟಕದ ಕಥಾವಸ್ತು ಐತಿಹಾಸಿಕವಾಗಿದ್ದರೂ ಇದರ ಉದ್ದೇಶ ಇತಿಹಾಸದ ಚಿತ್ರಣವಲ್ಲ, ತುಘಲಕ್ ವಂಶದ ಹುಚ್ಚ ಮುಹಮ್ಮದನ ಅರಾಜಕತೆಯ ಆಳ್ವಿಕೆಯೇ ನಾಟಕದ ಕಾರ್ಯಪರಂಪರೆಯಾಗಿದ್ದರೂ ವಿವೇಕ-ಅವಿವೇಕಗಳ ದ್ವಂದ್ವವನ್ನು ನಾಟಕೀಯವಾಗಿ ತೋರಿಸುವ ಕೃತಿಯಲ್ಲ. ಮನುಷ್ಯ ದೇವತ್ವದ ಕನಸನ್ನು ಕಾಣುವ ವಶುವಾಗಿರುವದೇ ಇಲ್ಲಿಯ ಮೂಲಭೂತವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಹುಟ್ಟಿಸುವ ಅನೇಕ ಮಾನವೀಯ ಅನರ್ಥಗಳಿಗೆ ಮುಹಮ್ಮದ ಪ್ರಳಯ ಕೇ೦ದ್ರವಾಗಿದ್ದಾನೆ. ಕಾಯದೆಗಳಿಗನುಸಾರವಾಗಿ ವೇಷ ಬದಲಿಸುವ ಬೀದಿಗಳರು, ಪ್ರಾರ್ಥನೆಯ ಹೊತ್ತಿನಲ್ಲಿ ಕೊಲೆ ರಾಜಕಾರಣವನ್ನು ದೇವರ ಮಾಡುವ ಕಾರ್ಯವೆಂದು ಸರದಾರರು. ಭ್ರಮಿಸಿದ ಧರ್ಮಗುರುಗಳು, ಇಂಥ ವ್ಯಕ್ತಿಗಳ ದುರ್ದೈವಕ್ಕೆ ಸೂತ್ರಧಾರನಾದ ಮುಹಮ್ಮದ-ಹೀಗೆ ನಾಟಕದ ಮಾನುಷ ಪ್ರಪಂಚ ಜಟಿಲವಾಗಿದೆ. ವೇಷಾಂತರ, ಸ್ಥಳಾಂತರ, ಮತಾಂತರ-ಏನಾದರೂ ಮುಹಮ್ಮದನಿಗೆ ಆಗುವುದು-ಮಾಂಸ ಭಕ್ಷವಾಗಿರುವ ತನ್ನ ಆತ್ಮದ ದರ್ಶನ. ಕಾವ್ಯ, ಧರ್ಮ, ರಾಜಕಾರಣ ಮೊದಲಾದ ತನ್ನ ಸಂಸ್ಕಾರಗಳಿಗೆ ತಾನೇ ಪರಕೀಯನಾಗಿ, ದಿಲ್ಲಿಯಿಂದ ದೌಲತ್ತಾಬಾದಿನವರೆಗೆ ತನ್ನ ರಾಜ್ಯವನ್ನು, ಪ್ರಜೆಗಳನ್ನೂ ನಡೆಸಿಕೊಂಡು ಹೋದ ಆರಸ, ‘ಆತ್ಮ-ಹತ್ಯೆ’ಯನ್ನು ಮಾಡಿಕೊಂಡೂ ಜೀವಂತವಾಗಿ ಉಳಿಯುತ್ತಾನೆ. ಇದೇ ಇಲ್ಲಿಯ ಹೊಸ

Reviews

There are no reviews yet.

Be the first to review “Tughalak”

Your email address will not be published. Required fields are marked *